Shruti Haasan | ಸ್ಟಾರ್ ಕಿಡ್ ಶ್ರುತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ರೆಡ್ ಕಲರ್ ಸೀರೆಯುಟ್ಟು ಮಿಂಚುತ್ತಿದ್ದಾರೆ. ಟಾಲಿವುಡ್ ಬ್ಯೂಟಿ ಶ್ರುತಿ ಚೆಂದದ ಫೋಟೋಗೆ ದೃಷ್ಟಿ ತೆಗೀರಪ್ಪಾ ಅಂತಿದ್ದಾರೆ ಫ್ಯಾನ್ಸ್.